ನೀಟ್ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ‘ಕಿಂಗ್‌ಪಿನ್’ ಬಂಧಿಸಿದ ಸಿಬಿಐ
ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಯುಜಿ (NEET UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸೂತ್ರಧಾರಿಯನ್ನು (Kingpin) ಕೇಂದ್ರ ತನಿಖಾ ದಳ (CBI) ಬಂಧಿಸಿದೆ. ಹಲವು ವರ್ಷಗಳಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದ ರಸಾಯನಶಾಸ್ತ್ರ ಉಪನ್ಯಾಸಕ ಪಿ. ವಿ. ಕುಲಕರ್ಣಿ ಈ ಹಗರಣದ ಮುಖ್ಯ ಆರೋಪಿ … Continued