ವೈದ್ಯೆ ಜೊತೆ ಸಪ್ತಪದಿ ತುಳಿದ ಕ್ರೇಜಿ ಸ್ಟಾರ್ ರವಿಚಂದ್ರನ್‌ ಪುತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ವಿ. ಮನೋರಂಜನ್​ ಇಂದು, ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಆ.21) ಬೆಳಿಗ್ಗೆ 8:30ರ ಮುಹೂರ್ತದಲ್ಲಿ ಚೇನ್ನೈ ಮೂಲದ ವೈದ್ಯೆ ಸಂಗೀತ ಎಂಬವರನ್ನು ಮನೋರಂಜನ್​ ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರಮನೆಯ ಮೈದಾನದಲ್ಲಿ ನಡೆದ ವಿವಾಹ ಕಾರ್ಯಕ್ರಮ ಹಾಗೂ ನಿನ್ನೆ … Continued