ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಾಜಿ ಕ್ರಿಕೆಟರ್ ಸುರೇಶ ರೈನಾಗೆ ಇ.ಡಿ. ಸಮನ್ಸ್
ನವದೆಹಲಿ: 1xBet ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಆಗಸ್ಟ್ 13) ವಿಚಾರಣೆಗೆ ಹಾಜರಾಗುವಂತೆ ಭಾರತೀಯ ವೀಕ್ಷಕ ವಿವರಣೆಗಾರ ಮತ್ತು ಮಾಜಿ ಕ್ರಿಕೆಟಿಗ ಸುರೇಶ ರೈನಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಅವರು ಹೇಳಿಕೆ ದಾಖಲಿಸಲು ಏಜೆನ್ಸಿಯ ಮುಂದೆ ಹಾಜರಾಗುವ ನಿರೀಕ್ಷೆಯಿದೆ. 1xBET ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಸುರೇಶ ರೈನಾ … Continued