ಕಾವ್ಯಾ ಮಾರನ್-ಅನಿರುದ್ಧ ರವಿಚಂದರ ಮದುವೆಗೆ ಮುಹೂರ್ತ ಫಿಕ್ಸ್

ಹೈದರಾಬಾದ್‌/ಚೆನ್ನೈ: ಭಾರತದ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ತಂಡ ಸನ್‌ರೈಸರ್ಸ್‌ ಹೈದರಾಬಾದ್‌ನ ಸಹಮಾಲಕಿ ಕಾವ್ಯಾ ಮಾರನ್‌ ಮತ್ತು ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ ಅವರ ಮದುವೆ ಕುರಿತ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಕಾವ್ಯಾ ಅವರ ಮದುವೆಯ ಆರತಕ್ಷತೆ ನವೆಂಬರ್‌ 21ರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕಚೇರಿ (ಸಿಎಂಒ) ದೃಢಪಡಿಸಿದೆ. ಕಾವ್ಯಾ ಅವರ … Continued

ʼಪುಷ್ಪಕ ವಿಮಾನʼ ಖ್ಯಾತಿಯ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ

ಚೆನ್ನೈ: ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತು, ಹೊಸ ಪ್ರಯೋಗಗಳು ಹಾಗೂ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ತನ್ನದೇ ಛಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಶನಿವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ‘ಪುಷ್ಪಕ ವಿಮಾನ’ ಮತ್ತು ಕಾಲಪ್ರಯಾಣದ ಕಥಾಹಂದರ ಹೊಂದಿರುವ ‘ಆದಿತ್ಯ 369’ ಸೇರಿದಂತೆ … Continued

ವಿಡಿಯೊ | ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ : ಮಾಜಿ ಕೇಂದ್ರ ಸಚಿವರ ಪುತ್ರಿ ವಿರುದ್ಧ ದೂರು ದಾಖಲು

ಚೆನ್ನೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಯಲ್ವಿಝಿ ವಿರುದ್ಧ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ದೃಶ್ಯಾವಳಿಯಲ್ಲಿ ಕಯಲ್ವಿಝಿ ಅವರು  ಕಚೇರಿಯಂತಹ ಸ್ಥಳದಲ್ಲಿ ಕುಳಿತು ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ … Continued

ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಕ್ಯಾಮರಾ ಮುಂದೆಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ…!

ಚೆನ್ನೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ನಡೆದಿದೆ. ಆರೋಪಿ ತಂದೆಯು ನೇಪಾಳದಲ್ಲಿದ್ದ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ, ಆಕೆಗೆ ತೋರಿಸುತ್ತಲೇ ಮಗಳನ್ನು ಕೊಂದಿರುವುದು ಇಡೀ ಘಟನೆಯ ಭೀಕರತೆಯನ್ನು ಹೆಚ್ಚಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನೇಪಾಳ ಮೂಲದ … Continued

ಎಮರ್ಜೆನ್ಸಿ ಬಾಗಿಲು ತೆರೆದು ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಪ್ರಯಾಣಿಕ…!

ಚೆನ್ನೈ: ಶಾರ್ಜಾದಿಂದ ಚೆನ್ನೈಗೆ ಆಗಮಿಸುತ್ತಿದ್ದ ಏರ್ ಅರೇಬಿಯಾ ವಿಮಾನದಲ್ಲಿದ್ದ 34 ವರ್ಷದ ಪ್ರಯಾಣಿಕನೊಬ್ಬ, ವಿಮಾನವು ಲ್ಯಾಂಡ್ ಆಗಿ ನಿಧಾನವಾಗಿ ಚಲಿಸುತ್ತಿರುವಾಗ ತುರ್ತು ನಿರ್ಗಮನ ಬಾಗಿಲನ್ನು ತೆರೆದು ಕೆಳಗೆ ಹಾರಿದ ಘಟನೆಯೊಂದು ಭಾನುವಾರ ಬೆಳಿಗ್ಗೆ ವರದಿಯಾಗಿದೆ. ಈ ಆಘಾತಕಾರಿ ಘಟನೆಯಿಂದ ವಿಮಾನದಲ್ಲಿದ್ದ ಇತರ ಪ್ರಯಾಣಿಕರು ದಂಗಾಗಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, 231 ಪ್ರಯಾಣಿಕರನ್ನು ಹೊತ್ತಿದ್ದ ಈ … Continued

ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಹೋಟೆಲ್ ಉದ್ಯಮಕ್ಕೆ ಎಲ್‌ಪಿಜಿ ಅಭಾವ

ನವದೆಹಲಿ/ ಬೆಂಗಳೂರು : ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ವಾಣಿಜ್ಯ ಅಡುಗೆ ಅನಿಲ (Commercial LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು, ಚೆನ್ನೈ ಮತ್ತು ಮುಂಬೈ ನಗರಗಳ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪರಿಸ್ಥಿತಿಯನ್ನು ನಿಭಾಯಿಸಲು ತೈಲ ಸಂಸ್ಕರಣಾಗಾರಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ಕನ್ನಡ ಭಾಷೆ ಜನಿಸಿದ್ದು ತಮಿಳಿನಿಂದ : ವಿವಾದ ಸೃಷ್ಟಿಸಿದ ನಟ ಕಮಲ ಹಾಸನ್‌ ಹೇಳಿಕೆ

ತಮಿಳು ಮೆಗಾಸ್ಟಾರ್ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಬಿಡುಗಡೆಯಾಗುವ ವಾರಗಳ ಮೊದಲು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಜನಿಸಿದೆ” ಎಂಬ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ನಟ ತಮ್ಮ ಭಾಷಣವನ್ನು “ಉಯಿರೆ ಉರವೆ ತಮಿಳೆ” ಎಂಬ ವಾಕ್ಯದೊಂದಿಗೆ ಪ್ರಾರಂಭಿಸಿದರು, ಇದರರ್ಥ “ನನ್ನ ಜೀವನ ಮತ್ತು ನನ್ನ ಕುಟುಂಬ ತಮಿಳು … Continued

ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

46 ಭಾಷೆಗಳಲ್ಲಿ ಮಾತನಾಡುತ್ತಾರೆ….400 ಭಾಷೆಗಳಲ್ಲಿ ಪಾಂಡಿತ್ಯ ; 19 ವರ್ಷದ ಭಾರತದ ಅದ್ಭುತ ಪ್ರತಿಭೆ ಯಾರು ಗೊತ್ತೆ..?!

ಭಾರತದ ಹದಿಹರೆಯದ ವಿದ್ಯಾರ್ಥಿಯೊಬ್ಬ ತನ್ನ ಅದ್ಭುತ ಭಾಷಾ ಕೌಶಲ್ಯದಿಂದ ಎಲ್ಲರನ್ನು ಬೆರಗುಗೊಳಿಸಿದ್ದಾರೆ. 400 ಭಾಷೆಗಳನ್ನು ಅಧ್ಯಯನ ಮಾಡಿರುವ ಇವರು 46 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಮೂಲಕ ವಿಶ್ವ ದಾಖಲೆಗಳನ್ನು ಸ್ಥಾಪಿಸುತ್ತಿದ್ದಾರೆ. ಚೆನ್ನೈನ 19 ವರ್ಷದ ಮಹಮೂದ್ ಅಕ್ರಂ ಎಂಬವರೇ ಭಾರತದ ಈ ಭಾಷಾ ಪ್ರತಿಭೆ. ಅಕ್ರಂ ತಂದೆ ಸಹ ಭಾಷಾ ತಜ್ಞರು. ಹೀಗಾಗಿ ಚಿಕ್ಕ ವಯಸ್ಸಿನಲ್ಲೇ … Continued