ಕ್ರಿಕೆಟ್‌ ವಿಶ್ವಕಪ್ 2023: ರೋಚಕ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಆಘಾತ ; ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ

ಚೆನ್ನೈ: ಸೋಮವಾರ (ಅಕ್ಟೋಬರ್ 23) ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ತಮ್ಮ ಲೀಗ್ ಮುಖಾಮುಖಿಯಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಅಫ್ಘಾನಿಸ್ತಾನವು ವಿಶ್ವಕಪ್‌ನಲ್ಲಿ ತಮ್ಮ ಬಲಾಢ್ಯ ತಂಡ ಮಣಿಸುವ ಅಭಿಯಾನವನ್ನು ಮುಂದುವರೆಸಿದೆ. 283 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ಬ್ಯಾಟ್ಸ್‌ಮನ್‌ಗಳು ರಹಮತ್ ಶಾ (77*) ಮತ್ತು ಹಶ್ಮತುಲ್ಲಾ ಶಾಹಿದಿ (48*)ಅವರೊಂದಿಗೆ ರಹಮಾನುಲ್ಲಾ ಗುರ್ಬಾಜ್ (65) ಮತ್ತು … Continued

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು

ಚೆನ್ನೈ: ಮನಾಲಿ ಸಮೀಪದ ಎಂಎಂಡಿಎಯ ಮಾಥೂರ್‌ನಲ್ಲಿ ಶನಿವಾರ ಮುಂಜಾನೆ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಜ್ಜಿ ಮತ್ತು ಮೂವರು ಮೊಮ್ಮಕ್ಕಳು ಉಸಿರುಗಟ್ಟಿ ನಿದ್ರೆಯಲ್ಲೇ ಸಾವಿಗೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಯಥಾಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂತಾನಲಕ್ಷ್ಮಿ ಮತ್ತು ಅವರ … Continued

ಎರಡು ಬಾರಿ ನೀಟ್‌ ಪರೀಕೆಯಲ್ಲಿ ಅನುತ್ತೀರ್ಣನಾದ ನಂತರ ಆತ್ಮಹತ್ಯೆ ಮಾಡಿಕೊಂಡ ಯುವಕ : ನಂತರ ತಂದೆಯೂ ಆತ್ಮಹತ್ಯೆ

ಚೆನ್ನೈ: ಚೆನ್ನೈನಲ್ಲಿ 19 ವರ್ಷದ ವೈದ್ಯಕೀಯ ಸೀಟ್‌ ಆಕಾಂಕ್ಷಿಯೊಬ್ಬ ಎರಡು ಬಾರಿ ಪ್ರಯತ್ನದಲ್ಲಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಆತ ಸತ್ತಿದ್ದಾನೆ ಎಂದು ಘೋಷಿಸಲಾಯಿತು. ನಗರದ ಕ್ರೋಮ್‌ಪೇಟೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಜಗದೀಶ್ವರನ್ ಎಂದು … Continued

ಭಯಾನಕ ವೀಡಿಯೊ…| ಮನೆಗೆ ಹಿಂದಿರುಗುತ್ತಿದ್ದ ಶಾಲಾ ಬಾಲಕಿ ಮೇಲೆ ಪದೇಪದೇ ದಾಳಿ ಮಾಡಿದ ಹಸು : ಬೊಬ್ಬೆ ಹೊಡೆದ್ರೂ ಬಿಡದ ಆಕಳು

ಚೆನ್ನೈನಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ತನ್ನ ತಾಯಿ ಮತ್ತು ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಹಸುವೊಂದು ಅಮಾನುಷವಾಗಿ ದಾಳಿ ಮಾಡಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ಭಯಾನಕ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಗಸ್ಟ್ 9 ರಂದು ಈ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡು … Continued

ಧಾರ್ಮಿಕ ವಿಧಿವಿಧಾನದ ವೇಳೆ ದೇವಸ್ಥಾನದ ಕೆರೆಯಲ್ಲಿ ಮುಳುಗಿ 5 ಮಂದಿ ಸಾವು

ಚೆನ್ನೈ : ಚೆನ್ನೈನ ಕೀಲ್ಕತ್ತಲೈ ಬಳಿಯ ಮೂವರಸಂಪೇಟೆಯಲ್ಲಿರುವ ದೇವಸ್ಥಾನದ ಕೊಳದಲ್ಲಿ ಬುಧವಾರ ಧಾರ್ಮಿಕ ಕ್ರಿಯೆಯ ವೇಳೆ 18 ರಿಂದ 23 ವರ್ಷದೊಳಗಿನ ಐವರು ಮುಳುಗಿ ಮೃತಪಟ್ಟಿದ್ದಾರೆ. ಬೆಳಗ್ಗೆ 10:15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನವು ಕಳೆದ ಕೆಲವು ದಿನಗಳಿಂದ ದೇವಸ್ಥಾನದಲ್ಲಿ ಸಮಾರಂಭಗಳನ್ನು ಆಯೋಜಿಸುತ್ತಿದೆ ಎಂದು ಅವರು ಹೇಳಿದರು. … Continued

ಹಿರಿಯ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲು

ಬಹುಭಾಷಾ ನಟ ಶರತ್ ಬಾಬು (71) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಕುರಿತು ತೆಲುಗು ನಟಿ ಕರಾಟೆ ಕಲ್ಯಾಣಿ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಶೇರ್​​ ಮಾಡಿಕೊಂಡಿದ್ದಾರೆ. ಸದ್ಯ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯದ ಬಗ್ಗೆ … Continued

NO2 ಹೊರಸೂಸುವಿಕೆಯಲ್ಲಿ ನಾಟಕೀಯ ಏರಿಕೆ ಕಂಡ ದೆಹಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್: ವರದಿ

ಬೆಂಗಳೂರು: ಗ್ರೀನ್‌ಪೀಸ್ ಇಂಡಿಯಾದ ಇತ್ತೀಚಿನ ವರದಿಯು ಅಧ್ಯಯನ ಮಾಡಿದ ಎಲ್ಲ ಎಂಟು ಭಾರತೀಯ ನಗರಗಳಲ್ಲಿ ಸಾರಜನಕ ಡೈಆಕ್ಸೈಡ್ (NO2) ಹೊರಸೂಸುವಿಕೆಯಲ್ಲಿ ನಾಟಕೀಯ ಹೆಚ್ಚಳ ದಾಖಲಿಸಿದೆ ಎಂದು ಹೇಳಿದೆ. ಈ ಪಟ್ಟಿಯಲ್ಲಿ ಮುಂಬೈ, ದೆಹಲಿ, ಕೋಲ್ಕತ್ತಾ, ಜೈಪುರ ಮತ್ತು ಲಕ್ನೋ ಮತ್ತು ದಕ್ಷಿಣ ರಾಜ್ಯಗಳಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿವೆ. ವರದಿಯ ಪ್ರಕಾರ, ಹಿಂದಿನ ವರ್ಷದ … Continued

ಏಪ್ರಿಲ್ 4ರ ವರೆಗೆ ತಮಿಳುನಾಡಿನ 27 ಜಿಲ್ಲೆಗಳಲ್ಲಿ ಬಿಸಿ ಗಾಳಿ..ಚೆನ್ನೈಗೆ ಅತಿ ಹೆಚ್ಚು ತಾಪದ ಭೀತಿ..!

ಚೆನ್ನೈ: ಚೆನ್ನೈ ಮತ್ತು ಅದರ ನೆರೆಹೊರೆ ಸೇರಿದಂತೆ ತಮಿಳುನಾಡಿನ ಒಟ್ಟು 27 ಜಿಲ್ಲೆಗಳು ಬಿಸಿಗಾಳಿ(ಶಾಖದ ಅಲೆ)ಯಿಂದ ಬಾಧಿತವಾಗಿವೆ. ಹೀಗಾಗಿ ಇಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲ್ಲಿನ ಪ್ರಾದೇಶಿಕ ಹವಾಮಾನ ಕೇಂದ್ರ ಶುಕ್ರವಾರ ಪ್ರಕಟಿಸಿದೆ. ಏಪ್ರಿಲ್ ತಿಂಗಳಲ್ಲಿ ಚೆನ್ನೈನ ಸರಾಸರಿ ತಾಪಮಾನ 34.5 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆದರೆ, … Continued