ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಚೆನ್ನಮ್ಮ ಅವರ ಕಿರಿಯ ಪುತ್ರ ಎಚ್‌.ಡಿ.ರಮೇಶ್‌ ಅಂತಿಮ … Continued

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಆದರೆ ಇಂದು, ಶನಿವಾರ ಸಂಜೆ 4:30ರ ಸುಮಾರಿಗೆ … Continued