ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಕಾಮೆಂಟ್ಸ್ ಆರೋಪ: ಛತ್ತೀಸ್‌ಗಡ ಸಿಎಂ ಭೂಪೇಶ್ ಬಘೇಲ್ ತಂದೆ ಬಂಧನ
ರಾಯಪುರ: ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದಕುಮಾರ್ ಬಘೇಲ್ ಅವರನ್ನು ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಂಗಳವಾರ ಬಂಧಿಸಲಾಗಿದೆ. ರಾಯಪುರ ಪೊಲೀಸರು ನಂದಕುಮಾರ್ ಬಘೇಲ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಕರೆದೊಯ್ದರು, ಅಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಹಿಂದೆ, ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ … Continued