ಡಿಜೆ ಸೌಂಡ್ ಅಬ್ಬರಕ್ಕೆ ಹಾರ್ಟ್ ಅಟ್ಯಾಕ್ ಆಗಿ 140 ಕೋಳಿಗಳು ಸಾವು ; ದೂರು ದಾಖಲಿಸಿದ ಮಾಲೀಕ…!
ಮದುವೆ ಸಂಭ್ರಮದ ಡಿಜೆ ಶಬ್ದವು ಪ್ರಾಣಿ-ಪಕ್ಷಿಗಳ ಮೇಲೆ ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಸಲ್ತಾನ್‌ಪುರ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಸಂಭ್ರಮದಿಂದ ಸಾಗುತ್ತಿದ್ದ ಮದುವೆ ಮೆರವಣಿಗೆಯ (ಬರಾತ್) ಅಬ್ಬರದ ಡಿಜೆ ಶಬ್ದವು, ಹತ್ತಿರದ ಕೋಳಿ ಫಾರಂನಲ್ಲಿದ್ದ 140 ಕೋಳಿಗಳ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದೆ. ಏಪ್ರಿಲ್ 25ರ … Continued