ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ
ಶಿವಮೊಗ್ಗ : : ಖ್ಯಾತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ (77) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ 1949ರ ಜನವರಿ 3ರಂದು ಜನಿಸಿದ್ದರು. ಕೆಳದಿ ಹಾಗೂ ಸಾಗರದಲ್ಲಿ ಶಿಕ್ಷಣ ಪಡೆದ ಅವರು ಯಕ್ಷಗಾನದಲ್ಲಿಯೂ ತರಬೇತಿ ಪಡೆದಿದ್ದರು. ಮುಂದೆ ದೆಹಲಿಯ ರಾಷ್ಟ್ರೀಯ ನಾಟಕ … Continued