ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶಕುಮಾರ

ನವದೆಹಲಿ: ಮಂಗಳವಾರ ನಿವೃತ್ತಿ ಹೊಂದಿದ ರಾಜೀವಕುಮಾರ ಅವರ ಬದಲಿಗೆ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕಗೊಂಡಿದ್ದ ಜ್ಞಾನೇಶಕುಮಾರ ಬುಧವಾರ ಅಧಿಕಾರ ವಹಿಸಿಕೊಂಡರು. ಹರಿಯಾಣ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ವಿವೇಕ ಸಿಂಗ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಮಾರ್ಚ್ 2024 ರಿಂದ ಚುನಾವಣಾ ಆಯುಕ್ತರಾಗಿದ್ದ ಜ್ಞಾನೇಶಕುಮಾರ ಅವರಿಗೆ ಸೋಮವಾರ ಮುಖ್ಯ ಚುನಾವಣಾ ಆಯುಕ್ತರಾಗಿ … Continued

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶಕುಮಾರ ನೇಮಕ

ನವದೆಹಲಿ: 1988ರ ಬ್ಯಾಚ್‌ ಐಎಎಸ್ ಅಧಿಕಾರಿ ಜ್ಞಾನೇಶಕುಮಾರ ಅವರನ್ನು ಮುಖ್ಯ ಚುನಾವಣಾ ಆಯುಕ್ತರಾಗಿ ಸೋಮವಾರ ನೇಮಕ ಮಾಡಲಾಗಿದೆ. ಅವರು ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ, ಕಾನೂನು ಸಚಿವ ಅರ್ಜುನ ಮೇಘವಾಲ್ ಮತ್ತು ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣೆ ಆಯುಕ್ತರನ್ನು ಆಯ್ಕೆ ಮಾಡುವ ಸಭೆ ನಡೆದ ಕೆಲವೇ ಗಂಟೆಗಳ … Continued

ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರಗೆ Z-ಕೆಟಗರಿ ವಿಐಪಿ ಭದ್ರತೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಸಂಭಾವ್ಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರಿಗೆ Z- ಕೆಟಗರಿ ಸಶಸ್ತ್ರ ಕಮಾಂಡೋಗಳ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯವು ಈ ಕಾರ್ಯಕ್ಕಾಗಿ ಸುಮಾರು 40-45 ಭದ್ರತಾ ಸಿಬ್ಬಂದಿಗಳುಳ್ಳ ತುಕಡಿಯನ್ನು ಒದಗಿಸುವ ಮೂಲಕ ಹೊಣೆಗಾರಿಕೆಯನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ … Continued