ಫಾರಂ-7 ವಿವಾದ : ನಕಲಿ ಆಕ್ಷೇಪಣೆ ಸಲ್ಲಿಸಿದವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗದ ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಪ್ರಕ್ರಿಯೆಯ ವೇಳೆ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲು ನಕಲಿ ಆಕ್ಷೇಪಣೆಗಳನ್ನು ಸಲ್ಲಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ (EC) ಆದೇಶಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ “ಚುನಾವಣಾ ವಂಚನೆ” ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ … Continued