8 ಹೈಕೋರ್ಟ್ ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದ ಅಧಿಸೂಚನೆ
ನವದೆಹಲಿ: ವಿವಿಧ ಎಂಟು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಕಾನೂನು ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಮನಮೋಹನ ಅವರನ್ನು ದೆಹಲಿ ಹೈಕೋರ್ಟ್‌ನ … Continued