“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ”: ಬಾರ್ ಕೌನ್ಸಿಲ್ ಆದೇಶಕ್ಕೆ ಸಿಜೆಐ ಸೂರ್ಯಕಾಂತ ತೀವ್ರ ಅಸಮಾಧಾನ
ನವದೆಹಲಿ : ಹೈದರಾಬಾದಿನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ರ ಬ್ಯಾಚ್‌ನ ಕಾನೂನು ಪದವೀಧರರನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಾರದು ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಕ್ರಮದ ಕುರಿತು ಮುಖ್ಯ ನ್ಯಾಯಮೂರ್ತಿ … Continued