ಸಿಜೆಐ ಆಹ್ವಾನಿಸಿದ್ದಕ್ಕೆ ವಿರೋಧಿಸಿದ ನಾಲ್ಸಾರ್ ವಿದ್ಯಾರ್ಥಿಗಳ ವಿರುದ್ಧ ದೊಡ್ಡ ಕ್ರಮಕ್ಕೆ ಮುಂದಾಗಿ ನಂತರ ಹಿಂಪಡೆದ ಬಿಸಿಐ
ನವದೆಹಲಿ: ಹೈದರಾಬಾದ್‌ನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ನೇ ಬ್ಯಾಚ್‌ನ ಕಾನೂನು ಪದವೀಧರರು ವಕೀಲರಾಗಿ ನೋಂದಣಿ ಮಾಡುವುದಕ್ಕೆ ಹೇರಿದ್ದ ನಿರ್ಬಂಧವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಗುರುವಾರ ಸಂಜೆ ಹಿಂಪಡೆದಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಅವರನ್ನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಹ್ವಾನಿಸುವುದನ್ನು ಕೆಲ ವಿದ್ಯಾರ್ಥಿಗಳು ವಿರೋಧಿಸಿದ ಹಿನ್ನೆಲೆಯಲ್ಲಿ, … Continued