ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಗಾಳಿ : ಮಗಳ ಮಾತಿಗೆ ತಾಯಿಯ ಸಚಿವ ಸ್ಥಾನಕ್ಕೆ ಕುತ್ತು: ರೇವಂತ ರೆಡ್ಡಿ ಸಂಪುಟದಿಂದ ದಿಢೀರ್ ವಜಾ !
ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದಾರೆ. ಈ ಕುರಿತು ಶಿಫಾರಸು ಪತ್ರವನ್ನು ರಾಜ್ಯಪಾಲ ಶಿವಪ್ರತಾಪ ಶುಕ್ಲಾ ಅವರಿಗೆ ಕಳುಹಿಸಿಕೊಡಲಾಗಿದೆ. ಕೊಂಡ ಸುರೇಖಾ ಅವರ ಮಗಳು ಮುಖ್ಯಮಂತ್ರಿ ರೇವಂತ ರೆಡ್ಡಿ … Continued