ವಿಡಿಯೋ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು … Continued