ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು
ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ … Continued