ಮಳೆ : ಚಿಕ್ಕಬಳ್ಳಾಪುರ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆಯ ಹಿನ್ನೆಲೆಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್‌ 12ರಂದು ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ತಿಳಿಸಿದ್ದಾರೆ. ಈ ರಜೆ ಸರಿದೂಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ … Continued