ಪಶ್ಚಿಮ ಬಂಗಾಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು

ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸುತಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್ಎಫ್ ಯೋಧ ಸೂರಜ ಧೋಂಡಿರಾಮ ಸುತಾರ (30) ಅವರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರು ಪಶ್ಚಿಮ ಬಂಗಾಳದ ಪಂಜಿ ಪಾಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ … Continued