ಪ್ಲೇಸ್ಕೂಲ್‌ನಲ್ಲಿ 3 ವರ್ಷದ ಮಗುವನ್ನು ಕುರ್ಚಿಗೆ ಕಟ್ಟಿ ಕಪಾಳಮೋಕ್ಷ, ಥಳಿತ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ: ದೆಹಲಿಯ ಈಶಾನ್ಯ ಭಾಗದ ಮೌಜ್‌ಪುರ ಪ್ರದೇಶದಲ್ಲಿರುವ ಖಾಸಗಿ ಪ್ಲೇಸ್ಕೂಲ್‌ನಲ್ಲಿ ಮೂರು ವರ್ಷದ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೆಹಲಿ ಪೊಲೀಸರು ಪೋಕ್ಸೊ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ಹೊರಬಂದಿರುವ ಆಘಾತಕಾರಿ ಸಿಸಿಟಿವಿ ದೃಶ್ಯಗಳಲ್ಲಿ, ಪುಟ್ಟ ಮಗು ಕುಳಿತಿದ್ದ ಹಳದಿ ಬಣ್ಣದ ಸಣ್ಣ ಪ್ಲಾಸ್ಟಿಕ್ ಕುರ್ಚಿಯನ್ನು … Continued

1 ರಿಂದ 50ರ ವರೆಗೆ ಸಂಖ್ಯೆ ಬರೆಯಲು ಬರಲಿಲ್ಲವೆಂದು 4 ವರ್ಷದ ಮಗಳನ್ನೇ ಹೊಡೆದು ಕೊಂದ ತಂದೆ..!

ಫರಿದಾಬಾದ್: ಮಗಳಿಗೆ ಮನೆಯಲ್ಲೇ ಪಾಠ ಕಲಿಸಲು ಹೋದ ತಂದೆಯೊಬ್ಬ, ಆಕೆ ಸರಿಯಾಗಿ ಅಂಕಿಗಳನ್ನು ಬರೆಯಲಿಲ್ಲ ಎಂಬ ಕಾರಣಕ್ಕೆ ಮನಬಂದಂತೆ ಥಳಿಸಿ ಮಗಳನ್ನೇ ಹೊಡೆದು ಸಾಯಿಸಿದ ಘಟನೆ ನಡೆದಿದೆ. ಶುಕ್ರವಾರ ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಆರೋಪಿ ಕೃಷ್ಣ ಜೈಸ್ವಾಲ್ (31) ಎಂಬಾತನನ್ನು ಬಂಧಿಸಿದ್ದಾರೆ. ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ … Continued

ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ 5 ವರ್ಷದ ಮಗುವಿನ ಗುಪ್ತಾಂಗ ಸುಟ್ಟ ಮಲತಾಯಿ

ಪಾಲಕ್ಕಾಡ್ (ಕೇರಳ): ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾಳೆಂದು ಐದು ವರ್ಷದ ಹೆಣ್ಣು ಮಗುವಿನ ಗುಪ್ತಾಂಗಕ್ಕೆ ಬಿಸಿ ಸೌಟಿನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಭೀಕರ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಂಜಿಕೋಡ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಳೆದ ವಾರ ಈ ಅಮಾನವೀಯ ಕೃತ್ಯ ನಡೆದಿದ್ದು, ಮಗು ಅಂಗನವಾಡಿಗೆ ಹೋದಾಗ ಶಿಕ್ಷಕಿಯ ಜಾಗರೂಕತೆಯಿಂದ ವಿಷಯ ಬೆಳಕಿಗೆ ಬಂದಿದೆ. … Continued