ಬೆಂಗಳೂರಿನಲ್ಲಿ ಮನಕಲಕುವ ಘಟನೆ : ನೀರಿನ ಬಕೆಟ್ನಲ್ಲಿ ಬಿದ್ದು11 ತಿಂಗಳ ಮಗು ಸಾವು ; ಮನನೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಹೃದಯವಿದ್ರಕ ಘಟನೆಯೊಂದು ನಡೆದಿದೆ. 11 ತಿಂಗಳ ಹಸುಗೂಸು ಆಕಸ್ಮಿಕವಾಗಿ ನೀರಿನ ಬಕೆಟ್ನಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ, ಮಗುವಿನ ಸಾವಿಗೆ ತಾನೇ ಕಾರಣ ಎಂದು ನೊಂದು ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಮಗುವನ್ನು ಅಗಸ್ತ್ಯ ಎಂದು ಗುರುತಿಸಲಾಗಿದ್ದು, ಮೃತ ತಾಯಿ ಪ್ರತಿಭಾ (29) ಎಂದು ಹೇಳಲಾಗಿದೆ. … Continued