ಹುಡುಗಿಯ ಮೌನವೇ ಮದುವೆಗೆ ಒಪ್ಪಿಗೆ ; ಅಫ್ಘಾನಿಸ್ತಾನದಲ್ಲಿ ಬಾಲ್ಯ ವಿವಾಹಕ್ಕೆ ಹೊಸ ಕಾನೂನು ಜಾರಿಗೆ ತಂದ ತಾಲಿಬಾನ್‌ !

ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂದ್ಜಾದಾ ಅವರ ಅನುಮೋದನೆ ನಂತರ ಅಫ್ಘಾನಿಸ್ತಾನದಲ್ಲಿ ನೂತನ ಕೌಟುಂಬಿಕ ಕಾನೂನು ನಿಯಂತ್ರಣವನ್ನು ಜಾರಿಗೆ ತರಲಾಗಿದೆ. ಇಸ್ಲಾಮಿಕ್ ಕಾನೂನಿನ ತನ್ನದೇ ಆದ ವ್ಯಾಖ್ಯಾನದಡಿಯಲ್ಲಿ ವಿವಾಹ, ವಿಚ್ಛೇದನ ಮತ್ತು ಬಾಲ್ಯ ವಿವಾಹಕ್ಕೆ ಸಂಬಂಧಿಸಿದ ನಿಯಮಗಳನ್ನು ಒಳಗೊಂಡ “ದಂಪತಿಗಳ ನಡುವಿನ ಪ್ರತ್ಯೇಕತೆಯ ತತ್ವಗಳು” (Principles of Separation Between Spouses) ಎಂಬ 31 ವಿಧಿಗಳ … Continued

8ನೇ ತರಗತಿಯ ಹುಡುಗಿ ಮದುವೆಯಾದ 40 ವರ್ಷದ ವ್ಯಕ್ತಿ…! ಹುಡುಗಿಯ ಶಿಕ್ಷಕರಿಂದ ಪ್ರಕರಣ ಬೆಳಕಿಗೆ

ತೆಲಂಗಾಣದಲ್ಲಿ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಿಜ ಜೀವನದ ‘ಬಾಲಿಕಾ ವಧು’ ಪ್ರಕರಣ ವರದಿಯಾಗಿದೆ. ಆಕೆಯ ಶಿಕ್ಷಕರು ಜಿಲ್ಲಾ ಮಕ್ಕಳ ರಕ್ಷಣೆ ಸೇವೆಗಳ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಮೇ 28 ರಂದು 8 ನೇ ತರಗತಿಯ ವಿದ್ಯಾರ್ಥಿನಿಯನ್ನು ರಂಗಾರೆಡ್ಡಿ ಜಿಲ್ಲೆಯ ಕಂಡಿವಾಡಾದ 40 ವರ್ಷದ ಶ್ರೀನಿವಾಸ್ ಗೌಡ್‌ ಎಂಬ ವ್ಯಕ್ತಿಗೆ … Continued

ಅಫ್ಘಾನಿಸ್ತಾನದಲ್ಲಿ 45 ವರ್ಷದ ವ್ಯಕ್ತಿ ಜೊತೆ 6 ವರ್ಷದ ಬಾಲಕಿಯ ವಿವಾಹ…! ಮನೆಗೆ ಬಾಲಕಿಯನ್ನು ಕರೆದೊಯ್ಯದಂತೆ ತಡೆದ ತಾಲಿಬಾನ್‌

ದಕ್ಷಿಣ ಅಫ್ಘಾನಿಸ್ತಾನದಲ್ಲಿ ಆರು ವರ್ಷದ ಬಾಲಕಿಯನ್ನು 45 ವರ್ಷದ ವ್ಯಕ್ತಿಯೊಂದಿಗೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಮೆರಿಕ ಮೂಲದ ಅಫಘಾನ್ ಮಾಧ್ಯಮ Amu.tv ಪ್ರಕಾರ, ಈ ಮದುವೆ ಮಾರ್ಜಾ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪತ್ನಿಯರನ್ನು ಹೊಂದಿರುವ ಆ ವ್ಯಕ್ತಿ ಮದುವೆಗೆ ಪ್ರತಿಯಾಗಿ ಹುಡುಗಿಯ ಕುಟುಂಬಕ್ಕೆ ಹಣ ನೀಡಿದ್ದಾನೆ ಎನ್ನಲಾಗಿದೆ. ತಾಲಿಬಾನ್ ಆಡಳಿತವು ಮಗುವನ್ನು ಒಂಬತ್ತು … Continued

14 ವರ್ಷದ ಬಾಲಕಿಗೆ ಬಾಲ್ಯ ವಿವಾಹ; ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಆಕೆಯನ್ನು ಹೊತ್ತೊಯ್ದ ವೀಡಿಯೊ ವೈರಲ್‌…!

ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದ ಬಾಲ್ಯವಿವಾಹ ಪ್ರಕರಣದಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದ ಘಟನೆ ವರದಿಯಾಗಿದೆ. ಆಕೆ ಕೂಗಿಕೊಂಡರೂ ಆಕೆಯನ್ನು ಬಲವಂತವಾಗಿ ಹೊತ್ತೊಯ್ದಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಕ್ರಮ ವಿವಾಹದಲ್ಲಿ ಭಾಗಿಯಾಗಿದ್ದ ಯುವತಿಯ ಪೋಷಕರು, ಪತಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 14 … Continued

ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 9ಕ್ಕೆ ಇಳಿಸುವ ಹೊಸ ಕಾನೂನು ಇರಾಕ್‌ ಸಂಸತ್ತಿನಲ್ಲಿ ಮಂಡನೆ…!

ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು 9 ವರ್ಷಕ್ಕೆ ಮತ್ತು ಗಂಡುಮಕ್ಕಳಿಗೆ 15 ವರ್ಷಕ್ಕೆ ಇಳಿಸುವ ವಿವಾದಾತ್ಮಕ ಮಸೂದೆಯನ್ನು ಇರಾಕ್ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಕರಡು ಮಸೂದೆಯು ಕೌಟುಂಬಿಕ ವ್ಯವಹಾರಗಳ ಬಗ್ಗೆ ನಿರ್ಧರಿಸಲು ಧಾರ್ಮಿಕ ಅಧಿಕಾರಿಗಳು ಅಥವಾ ನ್ಯಾಯಾಂಗವನ್ನು ಆಯ್ಕೆ ಮಾಡಲು ನಾಗರಿಕರಿಗೆ ಅವಕಾಶ ನೀಡುತ್ತದೆ. ಇದಕ್ಕೆ ತೀವ್ರ ಕಳವಳ ವ್ಯಕ್ತವಾಗಿದೆ. ದೇಶದಲ್ಲಿನ ಹಾಲಿ ಕಾಯ್ದೆ ಕಾನೂನುಬದ್ಧ ವಿವಾಹದ … Continued

ಸೋಮವಾರಪೇಟೆ : ಎಸ್​ಎಸ್​​ಎಲ್​ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ; ರುಂಡದೊಂದಿಗೆ ಆರೋಪಿ ಪರಾರಿ

ಮಡಿಕೇರಿ: ಬೆಳಿಗ್ಗೆಯಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಖುಷಿಯಲ್ಲಿದ್ದ ಬಾಲಕಿಯೊಬ್ಬಳ ರುಂಡ ಕಡಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಬಳಿ ಗುರುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದ್ದು, ಆರೋಪಿ ರುಂಡದೊಂದಿಗೆ ಪರಾರಿಯಾಗಿದ್ದಾ‌ನೆ ಎನ್ನಲಾಗಿದೆ. ಗುರುವಾರವೇ ಅಪ್ರಾಪ್ತ ಬಾಲಕಿಯನ್ನು ಆರೋಪಿ ಪ್ರಕಾಶ ಎಂಬಾತನ ಜೊತೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದರು. ಇದು ಗ್ರಾಮಸ್ಥರ ಗಮನಕ್ಕೆ ಬಂದಿತ್ತು. ಅವರು ಮಹಿಳಾ … Continued

ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆಗಳು ಮುಸ್ಲಿಮರಲ್ಲಿ ಹಿಂದೂಗಳಿಗಿಂತ 30%ರಷ್ಟು ಹೆಚ್ಚು: ವರದಿ

ನವದೆಹಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್‌) ಈ ವಾರ ಸಲ್ಲಿಸಿರುವ ಅರ್ಜಿಯ ಮೇರೆಗೆ ಅಪ್ರಾಪ್ತ ಮುಸ್ಲಿಂ ಯುವತಿಯನ್ನು ವಿವಾಹವಾಗಲು ಅನುಮತಿ ನೀಡಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. NCPCR ಇದು ಪೋಕ್ಸೋ (POCSO) ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಮತ್ತು ಅಪ್ರಾಪ್ತ ವಯಸ್ಕರ ಲೈಂಗಿಕ ದೌರ್ಜನ್ಯಕ್ಕೆ ಸಮನಾಗಿರುತ್ತದೆ … Continued