ಮಠದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ
ನೆಲಮಂಗಲ: ಮಠದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಶವಪತ್ತೆಯಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಸೋಲೂರು ಬಳಿಯ ಸಿದ್ದಗಂಗ ಮಠದ ಶಾಖಾ ಮಠ ಚಿಲುಮೆ ಮಠದ ಶ್ರೀಗಳ ಮೃತದೇಹ ನೇಣುಬಿಗಿದ ಸ್ಥತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಶ್ರೀ ಬಸವಲಿಂಗ ಸ್ವಾಮೀಜಿ(59) ಮೃತ ಸ್ವಾಮೀಜಿ. 1982ರಲ್ಲಿ ಸ್ವಾಮೀಜಿ ಸನ್ಯಾಸ ಸ್ವೀಕರಿಸಿದ್ದರು. … Continued