26/11 ಮುಂಬೈ ಭಯೋತ್ಪಾದಕ ದಾಳಿ ಆರೋಪಿ ಸಾಜಿದ್ ಮಿರ್ ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ವಿಶ್ವಸಂಸ್ಥೆಯಲ್ಲಿನ ಪ್ರಸ್ತಾಪ ತಡೆದ ಚೀನಾ
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಾಜಿದ್ ಮಿರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕ ಮಾಡಿದ ಪ್ರಸ್ತಾಪವನ್ನು ಚೀನಾ ಮಂಗಳವಾರ ತಡೆಹಿಡಿದಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267ರ ಅಲ್ ಖೈದಾ ನಿರ್ಬಂಧಗಳ ಸಮಿತಿಯಡಿಯಲ್ಲಿ ಜಾಗತಿಕ ಭಯೋತ್ಪಾದಕ ಎಂದು ಮಿರ್‌ನನ್ನು ಕಪ್ಪುಪಟ್ಟಿಗೆ ಸೇರಿಸಲು ಮತ್ತು … Continued