ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿ ಎಐ (AI) ತಂತ್ರಜ್ಞಾನ ಅಳವಡಿಸುವುದು ಕಾನೂನುಬಾಹಿರ : ಚೀನಾ ಕೋರ್ಟ್ ತೀರ್ಪು
ಕೇವಲ ಖರ್ಚು ಉಳಿತಾಯದ ಉದ್ದೇಶಕ್ಕಾಗಿ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಕಾನೂನುಬಾಹಿರ ಎಂದು ಚೀನಾದ ನ್ಯಾಯಾಲಯವೊಂದು ಮಹತ್ವದ ತೀರ್ಪು ನೀಡಿದೆ. ಈ ತೀರ್ಪು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ಮತ್ತು ಉದ್ಯೋಗ ಸುರಕ್ಷತೆಯ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದೆ. ಚೀನಾದ ಹ್ಯಾಂಗ್‌ಝೌ ಇಂಟರ್ಮೀಡಿಯೆಟ್ ಪೀಪಲ್ಸ್ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ … Continued