ಚೀನಾ ನಮ್ಮ ಶತ್ರುವಲ್ಲ ; ಭಾರತದ ಧೋರಣೆ ಬದಲಾಗಬೇಕು : ಮತ್ತೆ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ನವದೆಹಲಿ : ತಮ್ಮ ಹೇಳಿಕೆಗಳ ಮೂಲಕ ವಿವಾದ ಸೃಷ್ಟಿಸುವ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ಈಗ ನೀಡಿರುವ ಮತ್ತೊಂದು ಹೇಳಿಕೆ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಂ ಪಿತ್ರೋಡಾ ಅವರು, ಭಾರತದ ಮನಸ್ಥಿತಿಯನ್ನು ಬದಲಾಯಿಸುವ ಅವಶ್ಯಕತೆಯಿದ್ದು, ಭಾರತವು … Continued