ಗಾಲ್ವಾನ್ ಘರ್ಷಣೆ ನಂತರ ಮೊದಲ ಬಾರಿಗೆ ಚೀನಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ; ಎಸ್ ಸಿಒ ಶೃಂಗಸಭೆಯಲ್ಲಿ ಭಾಗಿ
ನವದೆಹಲಿ: ಆಗಸ್ಟ್ 31 ರಿಂದ ಸೆಪ್ಟೆಂಬರ್ 1ರ ವರೆಗೆ ಟಿಯಾಂಜಿನ್ ನಗರದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯು 2020 ರ ಗಾಲ್ವಾನ್ ಘರ್ಷಣೆಯ ನಂತರ ಹದಗೆಟ್ಟಿದ್ದ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಮತ್ತೊಂದು ಹೆಜ್ಜೆ … Continued