9 ದಿನಗಳ ನಂತರ ಅರುಣಾಚಲದ ಬಾಲಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾದ ಸೇನೆ
ನವದೆಹಲಿ: ಚೀನಾದ ಸೇನೆಯು ಅರುಣಾಚಲ ಪ್ರದೇಶದ 17 ವರ್ಷದ ಬಾಲಕ ಮಿರಾಮ್ ಟ್ಯಾರೋನ್ ಎಂಬಾತನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. “ಅವರ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿದೆ” ಎಂದು ಕೇಂದ್ರ ಕಾನೂನು ಮತ್ತು ನ್ಯಾಯಮೂರ್ತಿ ಕಿರಣ್ ರಿಜಿಜು ಗುರುವಾರ, (ಜನವರಿ 28) ಹೇಳಿದ್ದಾರೆ. ಅರುಣಾಚಲ ಪ್ರದೇಶದ ಸಿಯುಂಗ್ಲಾ ವ್ಯಾಪ್ತಿಯ ಲುಂಗ್ಟಾ ಜೋರ್ ಪ್ರದೇಶದ 17 … Continued