ಧರ್ಮಸ್ಥಳ ಪ್ರಕರಣ | ಮಹೇಶ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ : ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ…?
ಮಂಗಳೂರು : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪದ ಮೇಲೆ ಉಜಿರೆಯಲ್ಲಿರುವ ಮಹೇಶ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಆಗಸ್ಟ್ 26) ದಾಳಿ ನಡೆಸಿದೆ ಎಸ್‌ಐಟಿಯಿಂದ ಬೆಳಿಗ್ಗೆ 9:20 ರ ಸುಮಾರಿಗೆ ದಾಳಿ ನಡೆದಿದ್ದು, … Continued