ಧರ್ಮಸ್ಥಳ ಪ್ರಕರಣ | ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಹೊಸ ಸೆಕ್ಷನ್ ಹಾಕಿದ ಎಸ್‌ಐಟಿ
ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ವಿಸ್ತರಿಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಸುಳ್ಳು ಸಾಕ್ಷ್ಯಾಧಾರ, ನಕಲಿ ದಾಖಲೆ ಮತ್ತು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಗೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ … Continued