ಚಿತ್ರದುರ್ಗ: ಲಾರಿ-ಬಸ್‌ ಡಿಕ್ಕಿ, ಬಾಲಕ ಸೇರಿ 5 ಮಂದಿ ಸಾವು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ(40), ರಾಯಚೂರಿನ ಮಾಬಮ್ಮ(35) ಎಂದು ಗುರುತಿಸಲಾಗಿದೆ. … Continued

ಚಿತ್ರದುರ್ಗದ ಬಳಿ ಭೀಕರ ಕಾರು ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ (26) ಎಂದು ಗುರುತಿಸಲಾಗಿದೆ. ಮೃತ ದಂಪತಿಯ … Continued

ಮರಕ್ಕೆ ಕಾರು ಡಿಕ್ಕಿ: ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಗೀತಾ (32 ವರ್ಷ), ಶಾರದಾ (60 ವರ್ಷ) ಮತ್ತು ಬಾಲಕಿ ಧೃತಿ (5 ವರ್ಷ) ಎಂದು ಗುರುತಿಸಲಾಗಿದ್ದು ಇವರು ಉಡುಪಿ ಜಿಲ್ಲೆ ಕುಂದಾಪುರದವರು … Continued