ಪೋಕ್ಸೊ ಪ್ರಕರಣ : ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಖುಲಾಸೆಗೊಳಿಸಿದ ಕೋರ್ಟ್‌

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (POCSO case) ಸಂಬಂಧಿಸಿ ದಾಖಲಾಗಿದ್ದ ಮೊದಲ ಪೋಕ್ಸೊ ಕೇಸ್‌ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬುಧವಾರ ಬಿಗ್‌ ರಿಲೀಫ್‌ ಸಿಕ್ಕಿದೆ.  ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೇರಿ ಮೂವರನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ನಿರ್ದೋಷಿಗಳು ಎಂದು  … Continued

ಚಿತ್ರದುರ್ಗ: ಮುರುಘಾ ಮಠದಲ್ಲಿ ಲಿಂಗ ದೀಕ್ಷೆ ಪಡೆದ ರಾಹುಲ್‌ ಗಾಂಧಿ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು, ಬುಧವಾರ ಲಿಂಗ ದೀಕ್ಷೆ ಪಡೆದರು. ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ರಾಹುಲ್‌ ಗಾಂಧಿ ಅವರಿಗೆ ಲಿಂಗದೀಕ್ಷೆ ನೀಡಿದ್ದಾರೆ. ಶ್ರೀಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ … Continued