ಐತಿಹಾಸಿಕ ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆ
ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಚಿತ್ರದುರ್ಗ ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ನಗರದ ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ಶುಕ್ರವಾರ ಭಕ್ತರ ಸಮ್ಮುಖದಲ್ಲಿ ಶ್ರೀಮಠದ ಉತ್ತರಾಧಿಕಾರಿಯ ಹೆಸರನ್ನು … Continued