ಕಾರವಾರ | ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ; 18 ಕಾರ್ಮಿಕರು ಅಸ್ವಸ್ಥ
ಕಾರವಾರ : ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಉತ್ತರ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರ್ಮಿಕರಿಗೆ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಕಂಪನಿಯ ಆವರಣದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ನೀಲಕಂಠ, ಜಹನ್ನೂರು, … Continued