ಖೇಲ್ ರತ್ನ ಪ್ರಶಸ್ತಿ ಹೆಸರು ಬದಲಾಯಿಸಿದಂತೆ ಮೋದಿ ಕ್ರೀಡಾಂಗಣದ ಹೆಸರು ಬದಲಾಯಿಸಿ: ಕಾಂಗ್ರೆಸ್ ಒತ್ತಾಯ
ನವದೆಹಲಿ: ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್‍ಗಾಂಧಿ ಖೇಲ್‍ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಿ ಹಅಕಿದಂತ ಕತೆ ಮೇಜರ್ ಧ್ಯಾನ್‍ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಈಗ ಇದೇ ಮಾದರಿಯಲ್ಲಿ ಕ್ರೀಡಾಂಗಣಕ್ಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಅರುಣ್ ಜೇಟ್ಲಿ ಹೆಸರನ್ನು ಬದಲಾಯಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖ್ಯ ವಕ್ತಾರ … Continued