ಹೋಟೆಲ್ ಉದ್ಯಮಿ ಕೊಲೆ ಪ್ರಕರಣ : ಭೂಗತ ಪಾತಕಿ ಚೋಟಾ ರಾಜನ್‌ ಗೆ ಜೀವಾವಧಿ ಶಿಕ್ಷೆ

ಮುಂಬೈ : 2001ರಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ವಿಶೇಷ ನ್ಯಾಯಾಲಯ ಗುರುವಾರ (ಮೇ 30) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಎ.ಎಂ .ಪಾಟೀಲ ಅವರು, … Continued