ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued

ಕ್ರಿಸ್ಮಸ್, ಹೊಸ ವರ್ಷಾಚರಣೆ : ಕೋವಿಡ್‌ ಮಾರ್ಗಸೂಚಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು…?

ಬೆಂಗಳೂರು: ‘ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸರ್ಕಾರ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಕೋವಿಡ್‌ನ ಕುಲಾಂತರಿ JN.1 ವೈರಸ್‌ ಪತ್ತೆಯಾದ ನಂತರ ರಾಜ್ಯದಲ್ಲಿನ ಕೋವಿಡ್-19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮದವರ … Continued