ಮಂಗಳೂರು : ಬಾಲಕರಿಗೆ ಲೈಂಗಿಕ ಕಿರುಕುಳದ ಆರೋಪ: ಚರ್ಚ್‌ ಪಾದ್ರಿ ಬಂಧನ

ಮಂಗಳೂರು: ಮಂಗಳೂರಿನ ಚರ್ಚ್‌ನಲ್ಲಿ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕರಿಗೆ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಸಿಪ್ರಿಯನ್ ಪಿಂಟೋ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ಮಕ್ಕಳ ಪೋಷಕರು ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು … Continued