CISF ನೇಮಕಾತಿ 2022: ದ್ವಿತೀಯ ಪಿಯುಸಿ ಉತ್ತೀರ್ಣರಾದವರಿಗೂ ಉದ್ಯೋಗಾವಕಾಶ, ವೇತನ 92 ಸಾವಿರ ರೂ. ವರೆಗೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಹೆಡ್ ಕಾನ್ಸ್‌ಟೇಬಲ್ (ಮಿನಿಸ್ಟ್ರೀಯಲ್) ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿಐಎಸ್‌ಎಫ್ (CISF) ಅಧಿಕೃತ ವೆಬ್‌ಸೈಟ್ http://cisf.gov.in ಗೆ ಭೇಟಿ ನೀಡಿ ಅರ್ಜಿ ಆನ್‌ಲೈನ್ ಮೂಲಕ ಸಲ್ಲಿಸಬಹುದು. ಒಟ್ಟು ಹುದ್ದೆಗಳ ಸಂಖ್ಯೆ- 540 ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ … Continued