ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ವೈದ್ಯೆ ಭೀಕರ ಅತ್ಯಾಚಾರ-ಹತ್ಯೆ ಪ್ರಕರಣ ; ಕೋಲ್ಕತ್ತಾ ವೈದ್ಯಕೀಯ ಕಾಲೇಜು-ಆಸ್ಪತ್ರೆ ಹೊಣೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹೆಗಲಿಗೆ

ಕೋಲ್ಕತ್ತಾ: ವಿಮಾನ ನಿಲ್ದಾಣಗಳು ಮತ್ತು ಸಂಸತ್ತಿನ ಭದ್ರತೆ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಗಳು ಇಂದು, ಬುಧವಾರ ಬೆಳಿಗ್ಗೆ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಷ್ಟ್ರವನ್ನು ಬೆಚ್ಚಿಬೀಳಿಸಿದ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಆಘಾತಕಾರಿ ವಿಧ್ವಂಸಕ ಘಟನೆಯ ನಂತರ ಸರ್ಕಾರಿ … Continued

ವೀಡಿಯೊ : ಜೈಪುರ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿ ; ಬಂಧನ

ಸೆಕ್ಯುರಿಟಿ ಸ್ಕ್ರೀನಿಂಗ್ ಕುರಿತು ನಡೆದ ವಾಗ್ವಾದದಲ್ಲಿ ಸ್ಪೈಸ್‌ಜೆಟ್ ಮಹಿಳಾ ಉದ್ಯೋಗಿಯೊಬ್ಬರು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ಜೈಪುರ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ನಂತರ ಮಹಿಳಾ ಉದ್ಯೋಗಿಯನ್ನು ಬಂಧಿಸಲಾಯಿತು. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿಯಾಗಿರುವ ಅನುರಾಧಾ ರಾಣಿ ಅವರು ಇತರ ಉದ್ಯೋಗಿಗಳೊಂದಿಗೆ ವಾಹನದ ಗೇಟ್‌ನಿಂದ ಮುಂಜಾನೆ 4 ಗಂಟೆಯ ಸುಮಾರಿಗೆ … Continued

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್‌ ಗೆ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ

ನವದೆಹಲಿ: ಹಿಮಾಚಲ ಪ್ರದೇಶದ ಮಂಡಿಯಿಂದ ನೂತನವಾಗಿ ಆಯ್ಕೆಯಾದ ಸಂಸದೆ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾನ್‌ಸ್ಟೆಬಲ್ ಒಬ್ಬರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಂಗನಾ ರಣಾವತ್ ಅವರು‌ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ವಿಮಾನ … Continued

ಆತ್ಮಹತ್ಯೆ ಮಾಡಿಕೊಳ್ಳಲು ಮೆಟ್ರೋ ನಿಲ್ದಾಣದಿಂದ ಜಿಗಿದ ಹುಡುಗಿಯನ್ನು ರಕ್ಷಿಸಿದ ಸಿಐಎಸ್‌ಎಫ್ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧರು ಇಂದು, ಗುರುವಾರ ಮುಂಜಾನೆ ಕಟ್ಟಡದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಹುಡುಗಿಯೊಬ್ಬಳ ಜೀವ ಉಳಿಸಿದ್ದಾರೆ. ಅಕ್ಷರಧಾಮ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 7:28-7:50ರ ನಡುವೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮೆಟ್ರೋ ನಿಲ್ದಾಣದಲ್ಲಿ ಸೈಡ್‌ವಾಲ್‌ನ ಎತ್ತರದ ತುದಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಹುಡುಗಿಯನ್ನು ಸಿಐಎಸ್‌ಎಫ್ ಸಿಬ್ಬಂದಿ ಗಮನಿಸಿದರು. … Continued