ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಬಗ್ಗೆ ಟ್ರೂಡೊ ಹೇಳಿಕೆ ನಂತರ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದ ಕೆನಡಾ ; ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದ ಭಾರತ

ನವದೆಹಲಿ: ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೂ ಭಾರತ ಸರ್ಕಾರಕ್ಕೂ ಸಂಭಾವ್ಯ ಸಂಬಂಧವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ಬೆನ್ನಲ್ಲೇ ಕೆನಡಾ ಸೋಮವಾರ ಭಾರತದ ಉನ್ನತ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದೆ. ಭಾರತೀಯ ರಾಜತಾಂತ್ರಿಕರನ್ನು ಕೆನಡಾ ಉಚ್ಚಾಟಿಸಿದ ಕೆಲವೇ ಗಂಟೆಗಳ ನಂತರ ಭಾರತವೂ ಮಂಗಳವಾರ ಕೆನಡಾದ ಉನ್ನತ ರಾಜತಾಂತ್ರಿಕರನ್ನು ಹೊರಹಾಕಿದೆ. ಭಾರತ ಸರ್ಕಾರ … Continued