ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ
ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಅಧ್ಯಕ್ಷರಾದ ಸಿ.ಜೆ. ರಾಯ್ (CJ Roy) ಅವರು ಶುಕ್ರವಾರ (ಜನವರಿ 30) ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಹಿತಿ ಪ್ರಕಾರ, ಐಟಿ (ಆದಾಯ ತೆರಿಗೆ) ಇಲಾಖೆಯ … Continued