ಸುಳ್ಳು ಸುದ್ದಿಗಳ ಯುಗದಲ್ಲಿ ಸತ್ಯವು ಬಲಿಪಶುವಾಗಿದೆ: ಸಿಜೆಐ ಚಂದ್ರಚೂಡ
ನವದೆಹಲಿ: ಸುಳ್ಳು ಸುದ್ದಿಗಳ ಯುಗದಲ್ಲಿ ಸತ್ಯವು ‘ಬಲಿಪಶು’ವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ ಶುಕ್ರವಾರ ಹೇಳಿದ್ದಾರೆ. ತಾಳ್ಮೆ ಮತ್ತು ಸಹಿಷ್ಣುತೆಯ ಕೊರತೆಯಿರುವ ಯುಗದಲ್ಲಿ ನಾವು ಇಂದು ಬದುಕುತ್ತಿದ್ದೇವೆ. ಏಕೆಂದರೆ ಜನರು ತಮ್ಮದೇ ಆದ ದೃಷ್ಟಿಕೋನದಿಂದ ಭಿನ್ನವಾಗಿರುವ ದೃಷ್ಟಿಕೋನಗಳನ್ನು ಸ್ವೀಕರಿಸಲು ಸಿದ್ಧರಿಲ್ಲ ಎಂದು ಅವರು ಹೇಳಿದರು. ಅವರು ಅಮೆರಿಕನ್ ಬಾರ್ ಅಸೋಸಿಯೇಷನ್ ಇಂಡಿಯಾ … Continued