ಮಹಿಳೆಯರಿಗೆ ಮುಟ್ಟಿನ ರಜೆ : ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಮಹಿಳಾ ಉದ್ಯೋಗಿಗಳ ಮುಟ್ಟಿನ ರಜೆ ಕುರಿತು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿ ಮಾದರಿ ನೀತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸುವಂತೆಯೂ ಸೂಚಿಸಿದೆ. ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಕಡ್ಡಾಯ ರಜೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ … Continued

ನನ್ನ ಇಪ್ಪತ್ತರ ಹರೆಯದಲ್ಲಿ ಆಕಾಶವಾಣಿಗೆ ರೇಡಿಯೊ ಜಾಕಿಯಾಗಿ ಕೆಲಸ ಮಾಡಿದ್ದೆ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

ಒಂದು ಕಾಲದಲ್ಲಿ ಆಕಾಶವಾಣಿಗೆ ರೇಡಿಯೊ ಜಾಕಿಯಾಗಿ ಅರೆಕಾಲಿಕವಾಗಿ ಕೆಲಸ ಮಾಡಿದ್ದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದರು. ಗೋವಾದ ಇಂಡಿಯಾ ಇಂಟರ್‌ನ್ಯಾಷನಲ್ ಯೂನಿವರ್ಸಿಟಿ ಆಫ್ ಲೀಗಲ್ ಎಜುಕೇಶನ್ ಅಂಡ್ ರಿಸರ್ಚ್‌ನ (IIULER) ಪ್ರಥಮ ಶೈಕ್ಷಣಿಕ ಅಧಿವೇಶನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಹಲವರಿಗೆ ಇದರ ಬಗ್ಗೆ ತಿಳಿದಿಲ್ಲ. ಆದರೆ ನಾನು … Continued