ಬೆಂಗಳೂರು : 500 ವಿದ್ಯಾರ್ಥಿಗಳು, 21 ಸಿಬ್ಬಂದಿಗೆ ತೀವ್ರ ಜ್ವರ ; ಶಾಲೆ ಬಂದ್
ಬೆಂಗಳೂರು: ಬೆಂಗಳೂರು ನಗರದ ರಿಚರ್ಡ್ಸ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಋತುಮಾನೀಯ ಜ್ವರದಂತಹ ಕಾಯಿಲೆಯ ತೀವ್ರ ಹಾವಳಿ ಕಾಣಿಸಿಕೊಂಡಿದ್ದು, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 21 ಸಿಬ್ಬಂದಿ ಜ್ವರ, ಶೀತ, ಕೆಮ್ಮು ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ ಎಂದು ಶಾಲಾ ಆಡಳಿತ ತಿಳಿಸಿದೆ. ಕನಿಷ್ಠ ಇಬ್ಬರು ವಿದ್ಯಾರ್ಥಿಗಳಲ್ಲಿ ಎಚ್1ಎನ್1 (H1N1) ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ. ಅಲ್ಲದೆ, … Continued