ಶ್ರೀಕಿ ವ್ಯಾಲೆಟ್‌ನಿಂದ ಬಿಟ್ ಕಾಯಿನ್ ವರ್ಗಾವಣೆ -ನಾಪತ್ತೆಯಾಗಿಲ್ಲ – ಬೆಂಗಳೂರು ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ವ್ಯಾಲೆಟ್‌ನಿಂದ ಯಾವುದೇ ಬಿಟ್ ಕಾಯಿನ್ ವರ್ಗಾವಣೆ ಆಗಿಲ್ಲ ಮತ್ತು ನಾಪತ್ತೆಯಾಗಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಬಿಟ್ ಕಾಯಿನ್ ಹಗರಣ ಜೋರಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಈ ಸಂಬಂಧ ಸುದೀರ್ಘ ವಿವರಗಳಿರುವ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಯಾವುದೇ ಒತ್ತಡಕ್ಕೆ ಒಳಗಾಗಿ ತನಿಖೆಯ ನಡೆಸಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ. … Continued