ಸಿಎಂ ಎದುರೇ ವೇದಿಕೆಯಲ್ಲೇ ಸಚಿವ ಅಶ್ವತ್ಥ ನಾರಾಯಣ​- ಸಂಸದ ಡಿ.ಕೆ. ಸುರೇಶ್​ ಜಟಾಪಟಿ..!

posted in: ರಾಜ್ಯ | 0

ಬೆಂಗಳೂರು: ರಾಮನಗರದಲ್ಲಿ ನಾನಾ ಅಭಿವೃದ್ಧಿ ಕಾರ್ಯಕ್ರಮಗಳ ಅನಷ್ಠಾನಕ್ಕಾಗಿ ಸೋಮವಾರ (ಜನವರಿ 3) ಆಯೋಜಿಸಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ಮಧ್ಯೆ ನಡೆದ ತೀವ್ರ ವಾಗ್ವಾದ ನಡೆದು ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲೇ ರಾದ್ಧಾಂತ ಸೃಷ್ಟಿಯಾಗಿ ನಂತರ ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ ಧರಣಿ ಕುಳಿತು ಪ್ರಸಂಗ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ … Continued