ಏನಿದು ಅ(ವ್ಯ)ವಸ್ಥೆ…ಕಾರಿನ ಹೆಡ್ಲೈಟ್ಗಳ ಬೆಳಕಿನಲ್ಲಿ 12ನೇ ತರಗತಿಯ ಪರೀಕ್ಷೆ ಬರೆದ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು..!
ಪಾಟ್ನಾ: ಕಾರಿನ ಹೆಡ್ಲೈಟ್ಗಳ ಬೆಳಕಿನಲ್ಲಿ ಪರೀಕ್ಷೆ ಬರೆದಿರುವ ವಿಚಿತ್ರ ಘಟನೆ ನಡೆದಿದೆ. ಮಂಗಳವಾರ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ 12 ನೇ ತರಗತಿ (ಮಧ್ಯಂತರ) ಪರೀಕ್ಷೆಯನ್ನು ಕಾರ್ ಹೆಡ್ಲೈಟ್ನಲ್ಲಿ ಬರೆದಿದ್ದಾರೆ. ಈ ಸಂಬಂಧ ಪೂರ್ವ ಚಂಪಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿರ್ಷತ್ ಕಪಿಲ್ ಅಶೋಕ್ ಅವರು ಮಹಾರಾಜ್ … Continued