ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೊದಲ್ಲಿರುವುದು ಕಟ್ಟುಕಥೆ ; ಸಿಸಿಬಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ನಲ್ಲಿ ಬರುವ ಎಲ್ಲ ವಿಚಾರಗಳು ಕಟ್ಟುಕಥೆ ಎಂದು ಪ್ರಕರಣ ತನಿಖೆ ನಡೆಸಿದ ಸಿಸಿಬಿ ಗುರುವಾರ ಹೇಳಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಗುರುವಾರ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ನಗರ … Continued