88ನೇ ವಯಸ್ಸಿನಲ್ಲೂ ಪ್ರತಿನಿತ್ಯ ಚಂಡಿಗಢದ ಬೀದಿಗಳನ್ನು ಸ್ವಚ್ಛಗೊಳಿಸುವ ನಿವೃತ್ತ ಡಿಐಜಿಗೆ ಒಲಿದ ಪದ್ಮಶ್ರೀ
ಚಂಡೀಗಢ: ವಯಸ್ಸು ಎಂಬುದು ಕೇವಲ ಸಂಖ್ಯೆಯಷ್ಟೇ ಎಂಬುದನ್ನು ಸಾಬೀತುಪಡಿಸಿದ ಪಂಜಾಬ್ ಪೊಲೀಸ್ ಇಲಾಖೆಯ 80 ವರ್ಷದ ನಿವೃತ್ತ ಡಿಐಜಿ, ಐಪಿಎಸ್ ಇಂದರ್ಜಿತ್ ಸಿಂಗ್ ಸಿಧು ಅವರಿಗೆ ಕೇಂದ್ರ ಸರ್ಕಾರವು ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯನ್ನು ಘೋಷಿಸಿದೆ. ಗಣರಾಜ್ಯೋತ್ಸವದ ಮುನ್ನಾದಿನವಾದ ಭಾನುವಾರ ಪ್ರಕಟವಾದ ಪಟ್ಟಿಯಲ್ಲಿ ಇವರ ಹೆಸರು ಪ್ರಮುಖವಾಗಿ ಗಮನ ಸೆಳೆದಿದೆ. ಇಂದರ್ಜಿತ್ ಸಿಂಗ್ ಸಿಧು ಅವರು 1963ರಲ್ಲಿ … Continued